April 2, 2025
Uncategorizedವರದಿಶಿಕ್ಷಣ ಸಂಸ್ಥೆ

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

ಪದ್ಮುಂಜ: ಸ. ಹಿ. ಪ್ರಾಥಮಿಕ ಶಾಲೆಯ ಪದ್ಮುಂಜ ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆಯಾದರು.
ಕೆಲವು ದಿನಗಳ ಹಿಂದೆ ಪದ್ಮುಂಜ ಶಾಲೆಯಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ 18 ಸದಸ್ಯರ ಪೈಕಿ 10 ಸದಸ್ಯರ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಪುರುಷೋತ್ತಮ ಗೌಡರವರು ಆಯ್ಕೆಯಾಗಿದ್ದು, ಅವರ ಪ್ರತಿಸ್ಪರ್ಧಿ ಸ್ಥಳೀಯ ಕಾಂಗ್ರೆಸ್ ನಾಯಕ ಪಿ. ಕಾಸಿಂ ರವರು ಕೇವಲ 8 ಸದಸ್ಯರ ಬೆಂಬಲದೊಂದಿಗೆ ಸೋತರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya
error: Content is protected !!