39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

ಮೊಗ್ರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಧರ್ಮಸ್ಥಳ ದಿಂದ ಗ್ರಾಮ ಕಲ್ಯಾಣ ಯೋಜನೆಯ ಕಾರ್ಯಕ್ರಮ ದಂತೆ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ದ ಜೀರ್ಣೋದ್ದಾರ ಕಾರ್ಯಕ್ರಮಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ವನ್ನು ಜೂ 22 ರಂದು ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ದಯಾನಂದ ಪೂಜಾರಿ ತಾಲೂಕು ಯೋಜನಾಧಿಕಾರಿಗಳು, ಶಿವಾನಂದ ಕಣಿಯೂರು ವಲಯ ಮೇಲ್ವಿಚಾರಕರು, ಚಂದ್ರಕಲಾ ಸೇವಾಪ್ರತಿನಿಧಿ, ಲೋಕೇಶ್ ಡಿ ಅಧ್ಯಕ್ಷರು ಮೊಗ್ರು ಒಕ್ಕೂಟ, ಹಾಗೂ ಭಜನಾ ಮಂದಿರ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya
error: Content is protected !!