April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕರಾಗಿದ್ದ ಸುಮಾರು 45 ವರ್ಷಗಳ ಸುದೀರ್ಘ ದೇವರ ಸೇವೆಯನ್ನು ಮಾಡಿಕೊಂಡಿದ್ದ ನಾರಾಯಣ ಪುತ್ರಾಯ( 87 ವರ್ಷ) ಇವರು ಜೂ.22 ರಂದು ನಿಧನರಾದರು.

ಇವರು ಹಲವಾರು ಮನೆಗಳಲ್ಲಿ ಪೂಜೆ ಪುರಸ್ಕಾರಗಳೊಂದಿಗೆ ಜನರ ಪ್ರೀತಿಗೆ ಪಾತ್ರರಾಗಿದ್ದರು.

ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ

Related posts

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya
error: Content is protected !!