39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

ನಾರಾವಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರು ಶ್ರೀಮತಿ ಆಶಾಲತಾ ,ಉಪಾಧ್ಯಕ್ಷರು ಉದಯ ಕುಮಾರ್ ಹೆಗ್ಡೆ ಮತ್ತು ಗ್ರಾ.ಪಂ ಸದಸ್ಯರು ,ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಸುಧಾಕರ್ , ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಸುನೀತಾ ಮತ್ತು ಕು. ಸ್ವಾತಿ ,ಪಿ.ಎಚ್.ಸಿ.ಒ ಶಕುಂತಲಾ, ಆಶಾ ಕಾರ್ಯಕರ್ತೆ ಶ್ರೀಮತಿ ಚಂದ್ರಾವತಿ, ಅಮೃತ್ ಆರೋಗ್ಯ ಅಭಿಯಾನದ ತಾಲೂಕು ಸಂಯೋಜಕರು ಶ್ರೀಮತಿ ಮಮತಾ ರೈ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya
error: Content is protected !!