September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ಜೂ. 23.ರಂದು ಬೆಳಿಗ್ಗೆ 9:30ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಚಾರ್ಮಾಡಿ, ಮುಂಡಾಜೆ ಹಾಗೂ ಪಿಲಿಕಲ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!