24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

ಬೆಳ್ತಂಗಡಿ: ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ವೇಣೂರಿನ ಸುಮತಿ ಹೆಗ್ಡೆ ಯವರು ಜೂ.22 ರಂದು ಎಸ್.ಡಿ.ಪಿಐನಿಂದ ಹಿಂದೆ ಸರಿದಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲೆಯ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ” ಇವರ 15 ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ನಡೆದ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದು, ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಕಾರ್ಯಕ್ರಮಗಳನ್ನು ನೋಡಿ ಖುಷಿಯಾದ ಕಾರಣ ಆ ಪಾರ್ಟಿಗೆ ನಾನು ಸೇರ್ಪಡೆಗೊಳ್ಳಲು ನಿರ್ಧರಿಸಿದ್ದು ನಿಜ. ಆದರೆ ನನ್ನ ಈ ನಿರ್ಧಾರದ ಬಗ್ಗೆ ನನ್ನ ಮನೆಯವರಿಗೆ, ಕುಟುಂಬಸ್ಥರಿಗೆ ತಿಳಿದಾಗ ಅದಕ್ಕೆ ಅವರೆಲ್ಲರೂ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣ ನಾನು SDPI ಸೇರ್ಪಡೆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂದು ಸುಮತಿ ಹೆಗ್ಡೆಯವರು ತಿಳಿಸಿದ್ದಾರೆ.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya
error: Content is protected !!