23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜೂ21 ರಂದು ವಿಶ್ವ ಸಂಗೀತ ದಿನದ ಅಂಗವಾಗಿ ಶಾಲಾ ಸಾಂಸ್ಕೃತಿಕ ಸಂಘ, ಕಲಾ ಸಿಂಧು ಇದರ ಸಂಯೋಜಕಿ ಸುಮಾ ಶ್ರೀನಾಥ್ ಆಯೋಜಿಸಿದ್ದ ವಿಶ್ವ ಸಂಗೀತ ದಿನ ಕಾರ್ಯಕ್ರಮದಲ್ಲಿ ವಿಶ್ವ ಸಂಗೀತ ದಿನದ ಮಾಹಿತಿಯನ್ನು ವಿದ್ಯಾರ್ಥಿನಿ ಋತ್ವಿ ಕಾರಂತ್ ನೀಡಿದರು. ಸಂಗೀತದ ಮಹತ್ವದ ಕುರಿತು ವಿದ್ಯಾರ್ಥಿ ಆಕಾಶ್ ಕೃಷ್ಣ ಹೇಳಿದರು ಹಾಗೂ ಸಂಘದ ವಿದ್ಯಾರ್ಥಿಗಳಿಂದ ಸಂಗೀತ ವಾದ್ಯಗಳ ಜೊತೆಗೆ ಸಂಗೀತ ಕಾರ್ಯಕ್ರಮ ನೀಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ದೇವಾಂಜನ್ ನಿರೂಪಿಸಿ, ವಂದಿಸಿದರು.

Related posts

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!