23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

ಬದ್ಯಾರು: ರಿಕ್ಷಾ, ಪಿಕಪ್,ಕಾರು ನಡುವೆ ಸರಣಿ ಅಪಘಾತ ನಡೆದ ಘಟನೆ ಬೆಳ್ತಂಗಡಿ ತಾಲೂಕಿನ ಬದ್ಯಾರುವಿನ ಜಂಕ್ಷನ್ ರಸ್ತೆಯಲ್ಲಿ ನಡೆದಿದೆ.

ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ರಿಕ್ಷಾಕ್ಕೆ ಬೆಳ್ತಂಗಡಿಯಿಂದ ನಾರಾವಿಗೆ ತೆರಳುತಿದ್ದ ಪಿಕಪ್ ಡಿಕ್ಕಿ ಹೊಡೆದ ರಭಸಕ್ಕೆ ಮುಂಡೂರು ಕಡೆಯಿಂದ ಬದ್ಯಾರು ಕಡೆ ಬರುತ್ತಿದ್ದ ರಿಕ್ಷಾಕ್ಕೆ ಗುದ್ದಿದ್ದು ಸರಣಿ ಅಪಘಾತ ಸಂಭವಿಸಿದೆ.

ರಿಕ್ಷಾ ಚಾಲಕನಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಪೋಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

Related posts

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya
error: Content is protected !!