24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿವರದಿ

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

ಉಜಿರೆ: 2022-23 ನೇ ಸಾಲಿನ ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯ ಆರನೆಯ ತರಗತಿಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆಯಾಗಿರುತ್ತಾರೆ.
ಇವರು ಬೆಳ್ತಂಗಡಿ ಸಿಪಿಐ ಶಿವಕುಮಾರ ಬಿ, ಮತ್ತು ಶ್ರೀಮತಿ ಸವಿತಾ ದಂಪತಿಯ ಪುತ್ರ.
ಜಗದೀಶ ಶಿಕ್ಷಕರು ಕಡೂರು ಇವರು ಆನ್ ಲೈನ್ ಕೋಚಿಂಗ್ ತರಬೇತಿ ನೀಡಿರುತ್ತಾರೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya
error: Content is protected !!