April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಡಿ .ಕೆ .ಆರ್‌ .ಡಿ. ಎಸ್ ಸಮಾಜ ಸೇವಾ ಸಂಸ್ಥೆಯ ಅಂಗ ಸಂಸ್ಥೆಯಾಗಿ 2017 ರಲ್ಲಿ ಪ್ರಾರಂಭಗೊಂಡು ಮುನ್ನಡೆಯುತ್ತಿರುವ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ)ಬೆಳ್ತಂಗಡಿ ಇದರ 2023 -2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಕಾರ್ಯಕ್ರಮ ಬೆಳ್ತಂಗಡಿ ಸಾನ್‌ತೋಮ್ ಟವರ್ ಸಭಾಂಗಣದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಮಂಜುಳಾ ಜೋನ್, ಉಪಾಧ್ಯಕ್ಷರಾಗಿ ಜಿನ್ಸಿ ರಾಜೇಶ್ ಮುಂಡಾಜೆ, ಕಾರ್ಯದರ್ಶಿಯಾಗಿ ಲಲಿತಾ ಕೆ, ಜೊತೆ ಕಾರ್ಯದರ್ಶಿಯಾಗಿ ಉಷಾ, ಕೋಶಾಧಿಕಾರಿಯಾಗಿ ಏಲಿಯಮ್ಮ ತೋಮಸ್ ಇವರು ಆಯ್ಕೆಯಾದರು.
ಉಳಿದಂತೆ ಸಮಿತಿ ಸದಸ್ಯರಾಗಿ ಆಲಿಸ್, ಶೀಲಾ ಮಾತ್ಯು, ಶ್ರುತಿ, ಸಂಧ್ಯಾ .ಯು ಆಯ್ಕೆಯಾಗಿದ್ದಾರೆ.

Related posts

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!