29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಾಜೂರು ಡೆವಲಪ್ಮೆಂಟ್ ಸಮಿತಿ (ಕೆಡಿಸಿ) ಸೌದಿ ಅರೇಬಿಯಾ ಇದರ ಮಹಾ ಸಭೆಯು ಇತ್ತೀಚೆಗೆ ಅಂತರ್ಜಾಲದ ಮೂಲಕ ನಡೆಯಿತು. ಉದ್ಘಾಟನೆಯನ್ನು ದಾಯೀ ಉಸ್ತಾದ್ ಹನೀಫ್ ಕಾಶೀಮಿ ನೆರವೆರೀಸಿದರು.

ಈ ವೇಳೆ ಜಮಾಲ್ ಕೆ.ಎಮ್ ಅವರು ವೀಕ್ಷಕರಾಗಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ನಿರ್ದೇಶಕರಾಗಿ ಮುಹಮ್ಮದ್ ಸಖಾಫಿ ಕಾಜೂರು, ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಕೆ ಎಂ, ಕೋಶಾಧಿಕಾರಿಯಾಗಿ ಸಿದ್ಧೀಕ್ ಪಿ.ಎ ಇವರುಗಳನ್ನು ಪೂರ್ಣ ಬಹುಮತದ ಮೇರೆಗೆ ಆರಿಸಲಾಯಿತು.

ಕಳೆದ ಸಾಲಿನ ಪ್ರಧಾನ ಕಾರ್ಯದರ್ಶಿ ಖಲೀಲ್ ಕೆ ಎಂ 2022-23 ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಹನೀಫ್ ಅಧ್ಯಕ್ಷತೆ ವಹಿಸಿದ್ದ ಮಹಾಸಭೆಯ ಧನ್ಯವಾದವನ್ನು ಇಬ್ರಾಹಿಂ ಇಬ್ಬಿ ನಡೆಸಿಕೊಟ್ಟರು.

Related posts

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya
error: Content is protected !!