September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

ಬೆಳ್ತಂಗಡಿ: ಗುರುವಾಯನಕೆರೆ ಪದ್ಮಯ್ಯ ಆಚಾರಿ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಕಡಬ ತಾಲೂಕು ಬೆಳಂದೂರು ಗ್ರಾಮದ ಕೈಮನೆ ನಿವಾಸಿ ನವೀನ್ ಕೆ.ಆರ್. ಎಂಬವರ ಪತ್ನಿ ಕವನಾ (25ವ) ಮಗ ರಕ್ಷಣ್ (4ವ) ಜೂನ್ 6ರಂದು ಕಾಣೆಯಾಗಿದ್ದಾರೆ.

ಜೂನ್ 5ರಂದು ತನ್ನ ಬಾಡಿಗೆ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದು, ಜೂನ್ 6ರಂದು ಬೆಳಗ್ಗೆ ನವೀನ್ ನೋಡಿದಾಗ ಪತ್ನಿ ಹಾಗೂ ಮಗು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕವನಾ ಅವರು 2022ರಲ್ಲಿಯೂ ಕಾಣೆಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪರಿಚಯಸ್ಥರೊಂದಿಗೆ ಹೋಗಿದ್ದ ಕವನಾ ಅವರನ್ನು ಪೊಲೀಸರು ಪತ್ತೆ ಮಾಡಿದ್ದರು.

Related posts

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!