24.5 C
ಪುತ್ತೂರು, ಬೆಳ್ತಂಗಡಿ
April 11, 2025
Uncategorizedಬೆಳ್ತಂಗಡಿವರದಿ

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಅಂತರ್ರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ರಾಷ್ಟ್ರೀಯ ಸೇವಾ ಯೋಜನೆ ಘಟಕ ಅಧ್ಯಕ್ಷರು ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಕಾರ್ಯಕ್ರಮ ಸಂಯೋಜಕರಾದ ಶಂಕರ್ ರಾವ್, ಸಹ ಸಂಯೋಜಕರರಾದ ಕಾಮಾಕ್ಷಿ ಮತ್ತು ಲತಾಶ್ರೀ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಘಟಕ ನಾಯಕ ಗೌತಮ್ ಮತ್ತು ಘಟಕ ನಾಯಕಿ ಸನುಷ ಪಿಂಟೋ ತಂಡವನ್ನು ನಿರ್ದೇಶಸಿದರು. 50 ಸ್ವಯಂಸೇವಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya
error: Content is protected !!