23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದದವರು ಸಂಸ್ಥೆಯ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಇಂದು ಭೇಟಿ ಮಾಡಿ ಶಾಲೆಯ ಶೈಕ್ಷಣಿಕ ವಿಚಾರಗಳ ವಾರ್ಷಿಕ ಕ್ರಿಯಾ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಇತ್ತೀಚೆಗೆ ಫ್ರಾನ್ಸ್ ನಲ್ಲಿ ಹೆಗ್ಗಡೆ ಅವರು ಮೈಸೂರಿನಲ್ಲಿರುವ ತಮ್ಮ ಎಸ್.ಡಿ.ಎಂ. ಐ.ಎಂ.ಡಿ. (ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್) ಸಂಸ್ಥೆಯ ಪಿಜಿಡಿಎಂ ಪ್ರೋಗ್ರಾಂಗೆ ಪ್ರತಿಷ್ಠಿತ ಯೂರೋಪಿಯನ್ ಫೆಡರೇಶನ್ ಆಫ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ (EFMD) ನವೀಕೃತ ಮಾನ್ಯತೆ ಸ್ವೀಕರಿಸಿದ ಬಗ್ಗೆ ಶಿಕ್ಷಕರು ಅವರಿಗೆ ಅಭಿನಂದನೆ ಸಲ್ಲಿಸಿದರು.

Related posts

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya
error: Content is protected !!