September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

ಇಂದಬೆಟ್ಟು ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಅನಂದ ಅಡಿಲು ರವರ ಅಧ್ಯಕ್ಷತೆಯಲ್ಲಿ ಜೂ.23 ರಂದು ನಡೆಯಿತು.

ನೋಡಲ್ ಅಧಿಕಾರಿಯಾಗಿ ಶ್ರೀಮತಿ ತಾರಕೇಸರಿ ಅಕ್ಷರ ದಾಸೋಹ, ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಆಶಾಲತಾ, ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಪ್ರಮೋದ್ ಕುಮಾರ್, ಸತೀಶ್ ಬೆದ್ರಬೆಟ್ಟು, ವೀರಪ್ಪ ಮೊಯ್ಲಿ, ಶ್ರೀಮತಿ ಸುಮಿತ್ರಾ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಪ್ರೇಮಾ, ಶ್ರೀಮತಿ ಸೌಮ್ಯ, ಶ್ರೀಮತಿ ಜಯಂತಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಮಾಹಿತಿ ನೀಡಿದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟ ಸಿಬ್ಬಂದಿಗಳು ಹಾಗೂ ಸದಸ್ಯರು, ಅಂಗನವಾಡಿ, ಆಶಾಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವನಾರಿ ಮಕ್ಕಳು ನಾಡಗೀತೆ ಹಾಡಿದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ ವರದಿ ಸಭೆಗೆ ಮಂಡಿಸಿದರು, ವಂದಿಸಿದರು

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya
error: Content is protected !!