April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

ಕೊಕ್ಕಡ : ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಕಾತರಿ ಯೋಜನೆ ಕೊಕ್ಕಡ ಗ್ರಾಮ ಪಂಚಾಯತ್ ಸಹಭಾಗಿಗಳಾಗಿ ಕೂಲಿಕಾರರ ಆರೋಗ್ಯ ತಪಾಸಣೆಗಾಗಿ ಗ್ರಾಮ ಆರೋಗ್ಯ ಶಿಬಿರವು ಕೊಕ್ಕಡ ಪಂಚಾಯತ್ ಸಭಾಂಗಣದಲ್ಲಿ ಜೂ.23ರಂದು ನಡೆಯಿತು.

ಶಿಬಿರವನ್ನು ಕೊಕ್ಕಡ ಸಿ. ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ವಹಿಸಿದ್ದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಸದಸ್ಯರುಗಳಾದ ಪ್ರಭಾಕರ್ ಗೌಡ, ಜಗದೀಶ್, ಶ್ರೀಮತಿ ಲತಾ, ಶ್ರೀಮತಿ ವನಜಾಕ್ಷಿ, ಶರತ್ ಕುಮಾರ್, ಪುರಷೋತ್ತಮ ಗೌಡ, ಕಾರ್ಯದರ್ಶಿ ಭಾರತೀ ಪಂಚಾಯತ್ ಸಿಬಂದಿಗಳು, ಆರೋಗ್ಯ ಇಲಾಖೆಗಳಾದ ವಿನುತಾ, ಭುವನೇಶ್ವರಿ, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!