September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

ಮಡಂತ್ಯಾರು : ಜೆಸಿಐ ಮಡಂತ್ಯಾರು ‘ಬಾಂಧವ್ಯ 2023’ ಇದರ ವತಿಯಿಂದ ವಲಯದ ಹೆಮ್ಮೆಯ ವಲಯಾಧ್ಯಕ್ಷರಾದ ಜೇಸಿ ಪುರುಷೋತ್ತಮ್ ಶೆಟ್ಟಿ ಇವರ ಹುಟ್ಟುಹಬ್ಬವನ್ನು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಗಿಡವನ್ನು ನೆಡುವುದರ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ವತಿಯಿಂದ ಶಾಶ್ವತ ಯೋಜನೆಯಾಗಿ ಶಾಲೆಗೆ ಟಿವಿಯನ್ನು ಕೊಡುಗೆಯಾಗಿ ಘಟಕಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಇವರಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಘಟಕದ ಕಾರ್ಯದರ್ಶಿ ಜೇಸಿ ವಿಕೇಶ್ ಮಾನ್ಯ, ಮಹಿಳಾ ಸಂಯೋಜಕಿ ಜೇಸಿ ಅಮಿತಾ ಅಶೋಕ್, ಸದಸ್ಯರಾದ ಜೇಸಿ ಅಜಯ್ ಶೆಟ್ಟಿ, ಜೇಸಿ ತೃಪ್ತಿ ವಿಕೇಶ್ ಹಾಗೂ ಸುದರ್ಶನ್ ರೈ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಅಂಡಿಂಜೆ ಶಾಲೆಯ ವಿದ್ಯಾರ್ಥಿಗಳಾದ ನಮಿಷ ತಾಲೂಕಿಗೆ ಪ್ರಥಮ ಹಾಗೂ ಕು .ಪ್ರಜ್ಞಾ ತಾಲೂಕಿಗೆ ದ್ವಿತೀಯ ಸ್ಥಾನ

Suddi Udaya

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya
error: Content is protected !!