April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

ಕೊಕ್ಕಡ : ಇಲ್ಲಿ ಸ. ಹಿ.ಪ್ರಾ. ಶಾಲೆಯ ಬಳಿ ಚೇತನ್, ಟಿ ಎಲ್ ಎಂಬುವವರ ಮನೆಯ ಕಟ್ಟಿಗೆ ಕೊಟ್ಟಿಗೆಯಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದೆ.

ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ ಹಾವನ್ನು ಧರ್ಮಸ್ಥಳದ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ಧರ್ಮಸ್ಥಳ ಹಿಡಿದು ಕಾಡಿಗೆ ಬಿಟ್ಟಿರುತ್ತಾರೆ ಇವರ ಜೊತೆಯಲ್ಲಿ ರಜನಿಕಾಂತ್, ಕೊಕ್ಕಡ, ಶಶಿ ಕೊಕ್ಕಡ ಸಹಕರಿಸಿದರು.

Related posts

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya
error: Content is protected !!