37.9 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿಶುಭ ವಿವಾಹ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಸಂಪಾದಕ, ಗುರುವಾಯನಕೆರೆ ಯರ್ಡೂರು ನಿವಾಸಿ ಬಿ.ಎಸ್.ಕುಲಾಲ್ ಮತ್ತು ಸುಜಯ ದಂಪತಿಯ ಪುತ್ರಿ ದೀಕ್ಷಿತಾ.ಬಿ.ಎಸ್ ರವರ ವಿವಾಹವು ಉಳ್ಳಾಲ ತಾಲೂಕು ದೇರಳಕಟ್ಟೆ ಜರಿ ಸುಂದರ ಸಾಲ್ಯಾನ್ ರವರ ಪುತ್ರ ಕೀರ್ತಿರಾಜ್ ರವರೊಂದಿಗೆ ಬಂಟ್ವಾಳ ಸಜೀಪಮೂಡ ಕಂದೂರು ‘ಬಜಾರ್ ಅಡಿಟೋರಿಯಂ’ನಲ್ಲಿ ಜೂ.23ರಂದು ಜರಗಿತು.

ಶುಭವಿವಾಹಕ್ಕೆ ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ ವಸಂತ ಬಂಗೇರ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಎಸ್.ಐ ಕಲೈಮಾರ್, ಸುದ್ದಿ ಬಿಡುಗಡೆ ವಾರಪತ್ರಿಕೆ ಸಂಪಾದಕ ಡಾ|ಯು.ಪಿ.ಶಿವಾನಂದ, ಸುದ್ದಿ ಬಿಡುಗಡೆಯ ವ್ಯವಸ್ಥಾಪಕ ಮಂಜುನಾಥ್ ರೈ, ನಿವೃತ್ತ ಪ್ರಾಚಾರ್ಯ ಸುಬ್ರಹ್ಮಣ್ಯ ಭಟ್ , ಪ.ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ವರ್ತಕ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸುದ್ದಿ ಉದಯ ಬಳಗದ ಪಾಲುದಾರರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭಹಾರೈಸಿದರು..

Related posts

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!