ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ ಜೂ.24 ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸ್ವಾಲಿ ಮದ್ದಡ್ಕ ನೇತೃತ್ವದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಟಿಯು ರಾಜ್ಯ ಕೋಶಾಧಿಕಾರಿ ಖಾದರ್ ಫರಂಗಿಪೇಟೆ, ದ.ಕ ಜಿಲ್ಲಾ ಉಪಾಧ್ಯಕ್ಷರಾದ ಸಿದ್ದಿಕ್ ಕಣ್ಣಂಗಾರ್, ಜಿಲ್ಲಾ ಕಾರ್ಯದರ್ಶಿ ಶಮೀಮ್ ಯೂಸುಫ್ ಆಗಮಿಸಿದ್ದರು.

ಈ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷರಾದ ಇಕ್ಬಾಲ್ ಸಾಲ್ಮರ, ಕಾರ್ಯದರ್ಶಿ ರಿಯಾಝ್ ಪಣಕಜೆ, ತಾಲೂಕು ವ್ಯಾಪ್ತಿಯ ವಾಹನ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Related posts

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya
error: Content is protected !!