ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಭಾರತೀಯ ಜೀವ ವಿಮಾ ನಿಗಮ ಇದರ ಪ್ರತಿನಿಧಿಗಳ ಸಂಘ (ಲಿಕಾಯ್) ದಕ್ಷಿಣ ಮಧ್ಯ ವಲಯ (ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ) ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿಯವರು ಇತ್ತೀಚೆಗೆ ಜರುಗಿದ ದಕ್ಷಿಣ ಮದ್ಯವಲಯದ ಸಮ್ಮೇಳನದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳ (ಲಿಕಾಯ್) ಸಂಘಟನೆ ರಾಜ್ಯಾಧ್ಯಕ್ಷರಾಗಿಯು ಕಾರ್ಯನಿರ್ವಸುತ್ತಿದ್ದಾರೆ.

Related posts

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಲ್ ಕೆಜಿ ಯ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya
error: Content is protected !!