April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

ಶಿರ್ಲಾಲು : ಶ್ರೀಮತಿ ಚಂದನ ಮತ್ತು ಸುರೇಶ ನಾಯ್ಕರ ಮಗಳಾದ ಸ್ತುತಿ ಇವರ ಹುಟ್ಟಿದ ಹಬ್ಬವನ್ನು ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದ ಸುತ್ತ ಗಿಡಗಂಟಿಗಳ ಸ್ವಚ್ಛತೆಯನ್ನು ಮಾಡುವುದರ ಮೂಲಕ ಹಾಗೂ ತೆಂಗಿನ ಗಿಡವನ್ನು ನೆಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭ ಅಂಗನವಾಡಿ ಮಕ್ಕಳಿಗೆ ಪೆನ್ಸಿಲ್ ಮತ್ತು ಸಿಹಿ ತಿಂಡಿಯನ್ನು ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ಪವಿತ್ರ ಮತ್ತು ಸಹಾಯಕಿಯಾದ ಲವೀನ ಡಿಸೋಜರವರು ಸಹಕರಿಸಿದರು. ಪಂಚಾಯತ್ ಸದಸ್ಯರಾದ ಮಾಧವ ರವರು ತೆಂಗಿನ ಗಿಡವನ್ನು ನೀಡಿ ಸಹಕರಿಸಿದರು. ಜನಾರ್ದನ ಪಲ್ಲದಪಾಲ್ಕೆ. ವಿಶ್ವನಾಥ ಕೆಮ್ಮಡೇ. ಸುಧಾಕರ್ ಗುರುಮಾಜಲ್. ಸುರೇಶ್ ಕುರೆವೂರು. ಇವರು ಸ್ವಚಾತೇ ಯಲ್ಲಿ ಸಹಕರಿಸಿದರು.

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya
error: Content is protected !!