24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

ಬೆಳ್ತಂಗಡಿ: ಕಳೆದ 19 ವರ್ಷಗಳನ್ನು ಅತ್ಯಂತ ಯಶಸ್ವಿಯಾಗಿ ಪೂರೈಸಿದ ತಾಲೂಕಿನ ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ ಸಮಾರಂಭ ಜೂ. 20ರಂದು ನಡೆಯಿತು.

ಜ್ಯೋತಿ ಹೆಲ್ತ್ ಕಾರ್ಡ್ ನ್ನು ಬೆಳ್ತಂಗಡಿಯ ಡಿ.ಕೆ. ಆರ್. ಡಿ. ಎಸ್ ನಿರ್ದೇಶಕ ವ. ಫಾ. ಬಿನೊಯ್ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಪ್ರಥಮ ಜ್ಯೋತಿ ಹೆಲ್ತ್ ಕಾರ್ಡ್ ನ್ನು ಶಿವಾನಂದರವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಮೇರಿಲೆಟ್, ಆಸ್ಪತ್ರೆಯ ವೈದ್ಯರುಗಳಾದ, ಡಾ.ಸಿಸ್ಟರ್ ಅನುಜ, ಡಾ‌. ಸಿಸ್ಟರ್ ಆನ್ ಗ್ರೇಸ್ , ಸಿಸ್ಟರ್ ಅನ್ಸ್ಲೆಟ್ ಮತ್ತು ಸಿಬಂದಿವರ್ಗದವರು ಉಪಸ್ಥಿತರಿದ್ದರು.

ಆಸ್ಪತ್ರೆಯ ಜನರಲ್ ಮೆನೇಜರ್ ಜೀವನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!