ಗ್ರಾಮಾಂತರ ಸುದ್ದಿಚಿತ್ರ ವರದಿವರದಿಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು by Suddi UdayaJune 24, 2023June 24, 2023 Share0 ಕಡಿರುದ್ಯಾವರ ಗ್ರಾಮದ ಅಮೀನಮ್ಮ ಎಂಬುವವರ ವಾಸ್ತವ್ಯದ ಮನೆಯ ಮೇಲೆ ಗಾಳಿ ಮಳೆಗೆ ಮರ ಬಿದ್ದು ಮನೆಯು ಭಾಗಶಃ ಹಾನಿಯಾಗಿರುತ್ತದೆ. ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. Share this:PostPrintEmailTweetWhatsApp