September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

ಕಡಿರುದ್ಯಾವರ ಗ್ರಾಮದ ಅಮೀನಮ್ಮ ಎಂಬುವವರ ವಾಸ್ತವ್ಯದ ಮನೆಯ ಮೇಲೆ ಗಾಳಿ ಮಳೆಗೆ ಮರ ಬಿದ್ದು ಮನೆಯು ಭಾಗಶಃ ಹಾನಿಯಾಗಿರುತ್ತದೆ.

ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya
error: Content is protected !!