ಗ್ರಾಮಾಂತರ ಸುದ್ದಿಚಿತ್ರ ವರದಿವರದಿಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ by Suddi UdayaJune 24, 2023June 24, 2023 Share0 ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ ಪ್ರಕ್ರಿಯೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆಸುವ ಮೂಲಕ ಜೂ.24 ರಂದು ನಡೆಯಿತು. ಚುನಾವಣೆ ಪ್ರಕ್ರಿಯೆಯು ಕಲಾ ಶಿಕ್ಷಕರ ನೇತೃತ್ವದಲ್ಲಿ ನಡೆಯಿತು. ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕವೃಂದ ಉಪಸ್ಥಿತರಿದ್ದರು. Share this:PostPrintEmailTweetWhatsApp