ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ ಪ್ರಕ್ರಿಯೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆಸುವ ಮೂಲಕ ಜೂ.24 ರಂದು ನಡೆಯಿತು.

ಚುನಾವಣೆ ಪ್ರಕ್ರಿಯೆಯು ಕಲಾ ಶಿಕ್ಷಕರ ನೇತೃತ್ವದಲ್ಲಿ ನಡೆಯಿತು. ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕವೃಂದ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya
error: Content is protected !!