Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ by Suddi UdayaJune 24, 2023June 24, 2023 Share0 ಬಂದಾರು: ಮೈರೋಳ್ತಡ್ಕ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ ನಡೆಯಿತು. ಈ ಶ್ರಮದಾನದಲ್ಲಿ ಎಸ್ ಡಿ ಎಮ್ ಸಮಿತಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಾವತಿ ಮತ್ತು ಅಧ್ಯಾಪಕ ವೃಂದ ಕಮಿಟಿಯ ಸದಸ್ಯರು ಪಾಲ್ಗೊಂಡರು. Share this:PostPrintEmailTweetWhatsApp