September 6, 2026
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

ಬಂದಾರು: ಮೈರೋಳ್ತಡ್ಕ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ ನಡೆಯಿತು.

ಈ ಶ್ರಮದಾನದಲ್ಲಿ ಎಸ್ ಡಿ ಎಮ್ ಸಮಿತಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಾವತಿ ಮತ್ತು ಅಧ್ಯಾಪಕ ವೃಂದ ಕಮಿಟಿಯ ಸದಸ್ಯರು ಪಾಲ್ಗೊಂಡರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya
error: Content is protected !!