27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

ವೇಣೂರು: ಬಜಿರೆ ಗ್ರಾಮದ ನೀರಪಲ್ಕೆ ಮನೆ ರವಿ ಕುಲಾಲ್ ರವರ ಪುತ್ರಿ ರಶ್ಮಿತಾ ರವರು ಅಸೌಖ್ಯದಿಂದ ಜೂ.24 ರಂದು ನಿಧನರಾದರು.

ಇವರು ವೇಣೂರು ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.

ಕಳೆದ 4 ದಿವಸದ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.

ಮೃತರು ತಾಯಿ ಸುಶೀಲ, ಬಂಧುಬಳಗವನ್ನು ಅಗಲಿದ್ದಾರೆ.

Related posts

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya
error: Content is protected !!