September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

ಉಜಿರೆ : ಉಜಿರೆಯ ಪ್ರತಿಷ್ಠಿತ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ಜೂನ್ 24ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಯೋಗ ತರಬೇತುದಾರರಾದ ಶ್ರೀಮತಿ ರೇವತಿಯವರು ಅಂತರಾಷ್ಟ್ರೀಯ ಯೋಗ ದಿನದ ಮಹತ್ವ ತಿಳಿಸಿ ನಂತರ ಯೋಗ ತರಬೇತಿ ನೀಡಿದರು.

ಮಲ್ಟಿ ಜಿಮ್ ನ ಮಾಲಕರು ಮತ್ತು ತರಬೇತುದಾರ ಶಿಶಿರ್ ರಘುಚಂದ್ರ ಸ್ವಾಗತಿಸಿದರು. ತರಬೇತುದಾರ ಅನೂಪ್ ಪುತ್ತೂರು, ವಂದಿಸಿದರು ಕಾರ್ಯಕ್ರಮದಲ್ಲಿ ಜಿಮ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!