24 C
ಪುತ್ತೂರು, ಬೆಳ್ತಂಗಡಿ
April 3, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

ಇಂದಬೆಟ್ಟು: ಇಂದಬೆಟ್ಟುವಿನ ಹೆಸರಾಂತ ಯುವ ಸಂಘಟನೆ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ವಿಭಾಗದಲ್ಲಿ ಕಳೆದ 10 ವರ್ಷಗಳಿಂದ ಯುವಕರು ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಸೇವೆ ಸಲ್ಲಿಸುತ್ತಿದ್ದು ಪ್ರತಿ ವರ್ಷದಂತೆ ಈ ಬಾರಿಯೂ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜೂನ್ 25 ರಂದು ಸ್ವಚ್ಚತಾ ಶ್ರಮದಾನದ ಮಾಡಿದರು.

ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದು ಶ್ರಮದಾನಕ್ಕೆ ಸಹಕರಿಸಿದರು. ಆಟಿ ಅಮಾವಾಸ್ಯೆ ಪ್ರಯುಕ್ತ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ ಇಂದಬೆಟ್ಟುವಿನಲ್ಲಿ ವಿಶೇಷ ತೀರ್ಥಸ್ನಾನ ನಡೆಯುತ್ತದೆ, ಊರ ಪರವೂರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸುವರು.

Related posts

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya
error: Content is protected !!