April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

ಶಿಶಿಲ: ಶಿಶಿಲ ಗ್ರಾಮದಲ್ಲಿ ಮಹಿಳೆಯೋರ್ವರು ಅಸಹಜ ಸಾವಿಗೀಡಾದ ಘಟನೆ ಜೂ. 23 ರಂದು ನಡೆದಿದೆ. ನಾಗನಡ್ಕ ನಿವಾಸಿ ಮೀನಾಕ್ಷಿ (50)ರವರು ರಾತ್ರಿ ಮಲಗಿದ್ದವರು ಬೆಳಿಗ್ಗೆಯಾಗುವಾಗ ಮೃತಪಟ್ಟಿದ್ದು ಈ ಬಗ್ಗೆ ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಬಗ್ಗೆ ನಿಖರವಾದ ಮಾಹಿತಿ ತಿಳಿದುಬರಬೇಕಾಗಿದೆ.

ಮೃತರು ಪತಿ ಕೃಷ್ಣಪ್ಪ ಗೌಡ, ಪುತ್ರ ನಿತಿನ್, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಚ್ಚಿನ: ವೀರಮ್ಮ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya
error: Content is protected !!