24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಇಂದು ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ನಂತರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿದರು.

ಶ್ರೀ ಹೆಗ್ಗಡೆಯವರು ಅವರನ್ನು ಸನ್ಮಾನಿಸಿದರು.ಹೇಮಾವತಿ ವಿ. ಹೆಗ್ಗಡೆಯವರು, ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು

Related posts

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!