September 6, 2026
ಅಪರಾಧ ಸುದ್ದಿನಿಧನ

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

ಬೆಳ್ತಂಗಡಿ: ಇಲ್ಲಿಯ ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ(32ವ) ಗುಜರಾತ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.24ರಂದು ನಡೆದಿದೆ.

ಗುಜರಾತ್ ನಲ್ಲಿ ಉದ್ಯೋಗದಲ್ಲಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರೆಂಬುದು ಇನ್ನಷ್ಟೆ ತಿಳಿಯಬೇಕಾಗಿದೆ.

ಮೃತರು ತಾಯಿ ಮೋಹಿನಿ, ಸಹೋದರ ಸಂದೀಪ್ ಶೆಟ್ಟಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya

ಕೊಡಂಗೆ ನಿವಾಸಿ ರಾಧಾ ಗೋಖಲೆ ನಿಧನ

Suddi Udaya

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ

Suddi Udaya

ಎಮ್. ಹಮೀದ್ ವೇಣೂರು ನಿಧನ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya
error: Content is protected !!