April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

ಕರಾಯ ಗ್ರಾಮದ ಕಲ್ಲೇರಿ, ಖಂಡಿಗ ಮನೆ ನಿವಾಸಿ ಅಣ್ಣಿ ಗೌಡ ಇತ್ತೀಚೆಗೆ ಸ್ವಗೃಹದಲ್ಲಿ ವಯೋ ಸಹಜದಿಂದ ನಿಧನರಾದರು.

ಮೃತರು ಪತ್ನಿ ಶ್ರೀಮತಿ ಕಮಲ, ಪುತ್ರರಾದ ತಿಮ್ಮಪ್ಪ ಗೌಡ ಹರೀಶ್ ಗೌಡ, ಪುತ್ರಿಯರಾದ ಶ್ರೀಮತಿ ಪೂರ್ಣಿಮಾ ,ಶ್ರೀಮತಿ ವಿನೋಧಾ, ಸೊಸೆಯಂದಿರು, ಅಳಿಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ..

Related posts

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya
error: Content is protected !!