Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ಯುವ ವಕೀಲರ ತಂಡದವರಿಂದ ಚಿಕ್ಕಮಗಳೂರಿನ ಕಾಳಬೈರವ ದೇವಸ್ಥಾನದ ಸುತ್ತಮುತ್ತಲಿನ ಕಾಡುಗಳಲ್ಲಿ ಜೂ. 25ರಂದು ಹಣ್ಣಿನ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ಇನ್ನೂ 5-6 ವರ್ಷಗಳ ಬಳಿಕ ಕಾಡಿನಲ್ಲಿರುವ ಪ್ರಾಣಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಕಾರ್ಯಕ್ರಮದಲ್ಲಿ ಯುವ ವಕೀಲರಾದ ತೇಜಸ್ ನಾಯಕ್ ಕೊಂಬೆಟ್ಟು, ಶ್ರವಣ್ ಕುಮಾರ್, ವಿನೋದರ, ಭಟ್ & ಭಟ್ ಯ್ಯೂಟೂಬ್ ಚಾನೆಲ್ ಖ್ಯಾತಿಯ ಸುದರ್ಶನ್ ಭಟ್, ಮನೋಹರ್ ಭಟ್, ಸುಜಿತ್, ಸುನೀಲ್, ಜ್ಞಾನೇಶ್ ಪ್ರಥಮ್ ಭಾಗಿಯಾಗಿದ್ದರು.

Related posts

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಕರಂಬಾರು: ಕಾಜಿಮುಗೇರು ನಿವಾಸಿ ಸುಗುಣಾ ಬಾಪಟ್ ನಿಧನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!