28.7 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

ಕುತ್ಲೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನೂತನ‌ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ‌ ನೆರವೇರಿತು.

ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಆಕಾಂಕ್ಷಿಗಳಿದ್ದ ಕಾರಣ ಗುಪ್ತ ಮತದಾನದ ಮೂಲಕ ‌ಆಯ್ಕೆ ಪ್ರಕ್ರೀಯೆ ನಡೆದು ಶ್ರೀಮತಿ ರಾಜಶ್ರೀ ಹರೀಶ್ ರವರು ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸುಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!