24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

ಉಜಿರೆ : ಉಜಿರೆಯಲ್ಲಿರುವ ನಿವೃತ್ತ ಯೋಧ, ರಾಜ್ಯ ಕೃಷಿ ಪ್ರಶಸ್ತಿ ಪುರಸ್ಕೃತ ಕಾಂಚೋಡು ಗೋಪಾಲಕೃಷ್ಣ ಇವರ ಡ್ರಾಗನ್ ಕೃಷಿ ತೋಟಕ್ಕೆ ಐ.ಐ.ಹೆಚ್ ಆರ್ (ಇನ್ಸ್ಟಿಟ್ಯೂಟ್ ಅಪ್ ಇಂಡಿಯನ್ ಹಾಟಿಕಲ್ಚರ್ ಎಂಡ್ ರಿಸರ್ಚ್ ಸೆಂಟರ್) ಬೆಂಗಳೂರು ಕೃಷಿ ವಿಜ್ಞಾನಿ ಡಾ| ಕರುಣಾಕರ ಅವರು ಭೇಟಿ ನೀಡಿ, ಡ್ರಾಗನ್ ಕೃಷಿಯ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಅಲ್ಲದೆ ಇನ್ನು ಹೆಚ್ಚಿನ ನೂತನ ಆವಿಷ್ಕಾರ ಮಾಡಲು ತಮ್ಮ ಪೂರ್ಣ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು, ಐ.ಐ.ಹೆಚ್.ಆರ್‌ನ ಡಾ.ಕರುಣಾಕರ್ ಅವರ ಸಹೋದ್ಯೋಗಿಗಳು ಉಪಸ್ಥಿತರಿದ್ದರು.

Related posts

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!