April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದಲ್ಲಿ ಬಳಿ ಅಪರಿಚಿತ ಶವ ಒಂದು ಪತ್ತೆಯಾದ ಘಟನೆ ಜೂ.26 ಬೆಳಿಗ್ಗೆ ನಡೆದಿದೆ. ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಸ್ನಾನ ಮಾಡುತ್ತಿರುವ ವೇಳೆಯಲ್ಲಿ ನೀರಿನಲ್ಲಿ ತೇಲಿಕೊಂಡು ಇರುವುದನ್ನು ಕಂಡು ಕ್ಷೇತ್ರದ ಮಾಹಿತಿ ಕಚೇರಿಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ, ಶವವನ್ನು ನೀರಿನಿಂದ ಮೇಲೆ ತೆಗೆದು ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ವ್ಯಕ್ತಿಯು ನೀರಿಗೆ ಬಿದ್ದು ಹಲವು ದಿನಗಳು ಆಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya
error: Content is protected !!