25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

ಬೆಳ್ತಂಗಡಿ: ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮವು ಜೂ25 ರಂದು ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬಂಟರ ಸಂಘದ ಅಧಕ್ಷ ಜಯರಾಮ್ ಶೆಟ್ಟಿ, ಮುಂಡಾಡಿಗುತ್ತು, ಕಾರ್ಯದರ್ಶಿ ಸಂಜೀವ ಶೆಟ್ಟಿ, ಉಪಾಧ್ಯಕ್ಷ ವಿಠ್ಠಲ್ ಶೆಟ್ಟಿ, ಕೋಶಾಧಿಕಾರಿ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ ಶೆಟ್ಟಿ ಉಪಸ್ಥಿತರಿದ್ದರು.

Related posts

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya
error: Content is protected !!