April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ‌ ನಿರ್ದೇಶಕರು, ನಿರ್ದೇಶಕರು, ಯೋಜನಾಧಿಕಾರಿಗಳಿಗೆ ಮೂರು ದಿನಗಳ ಕಾಲ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ‘ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಶ್ರೀ ಹೆಗ್ಗಡೆ ದಂಪತಿಗಳು ಯೋಜನೆಯ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಡಾI ಎಲ್ .ಹೆಚ್ ಮಂಜುನಾಥ್, ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ,ಹಣಕಾಸು ವಿಭಾಗದ ಪ್ರಾದೇಶಿಕ ನಿರ್ದೇಶಕ ಶಾಂತರಾಮ್ ಪೈ, ಪ್ರಾದೇಶಿಕ ನಿರ್ದೇಶಕರುಗಳಾದ ವಿವೇಕ್ ವಿ.ಪಾಯಸ್, ಜಯಶಂಕರ ಶರ್ಮ, ಮನೋಜ್ ಮಿನೆಜಸ್, ಜಯರಾಮ್, ಜಯರಾಮ ನೆಲ್ಲಿತ್ತಾಯ, ಗಣೇಶ್ ಬಿ., ಆನಂದ ಸುವರ್ಣ, ಅಬ್ರಹಾಂ ಎಂ.ಕೆ., ಶೀನಪ್ಪ ಎಂ., ವಸಂತ ಸಾಲ್ಯಾನ್, ದುಗ್ಗೇ ಗೌಡ, ಪುರುಷೋತ್ತಮ ಪಿ.ಕೆ., ಶ್ರೀಮತಿ ಗೀತಾ ಮುಂತಾದವರು ಉಪಸ್ಥಿತರಿದ್ದರು.

Related posts

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya
error: Content is protected !!