39.2 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

ಧರ್ಮಸ್ಥಳ: ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ವಿಘ್ನರಾಜ್, ಎಸ್.ಆರ್. ಶಂಕರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜುಲೈ 5 ರಂದು ಬುಧವಾರ ಪುತ್ತೂರಿನಲ್ಲಿ ವಿವೇಕಾನಂದ ಕಾಲೇಜಿನ ಸುವರ್ಣಮಹೋತ್ಸವ ಸಭಾಭವನದಲ್ಲಿ ಡಾ. ವಿಘ್ನರಾಜ್ ಅವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿದು ಬಂದಿದೆ.

Related posts

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya
error: Content is protected !!