September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

ಮಚ್ಚಿನ ಗ್ರಾಮದ ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ಮಡಕ್ಕಿಲ (83 ವರ್ಷ )ರವರು ಅಲ್ಪಕಾಲದ ಅಸೌಖ್ಯದಿಂದ ಜೂ. 25ರಂದು ನಿಧನರಾದರು.

ಮಾಜಿ ಶಾಸಕರಾದ ವಸಂತ ಬಂಗೇರ ಕಾಂಗ್ರೆಸ್ ನ ಹಿರಿಯ ಮುಖಂಡರು ಆಗಮಿಸಿ ಸಂತಾಪ ಸೂಚಿಸಿದರು.

ಮೃತರ ಪತ್ನಿ ಕಲ್ಯಾಣಿ , ಮಕ್ಕಳು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya
error: Content is protected !!