April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

ಸುಲ್ಕೇರಿ: ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ ಬ್ರಹ್ಮಗಿರಿ ಸುಲ್ಕೇರಿ ಇದರ ವತಿಯಿಂದ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು (603) ಅಂಕ ಗಳಿಸಿ ಸುಲ್ಕೇರಿ ಗ್ರಾಮಕ್ಕೆ ಹಾಗೂ ಶಾಲೆಗೆ ಕೀರ್ತಿ ತಂದ ಸುಜಿತ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ, ಅಳದಂಗಡಿ ವಲಯ ಸಂಘದ ವಲಯಧ್ಯಕ್ಷರಾದ ಸಂಜೀವ ಪೂಜಾರಿ ಗುರುದೇವಾ ಕೊಡಂಗೆ, ಸುಲ್ಕೇರಿ ಬಿಲ್ಲವ ಸಂಘದ ಗೌರವಾಧ್ಯಕ್ಷ ಸುಧೀರ್ ಎಸ್.ಪಿ, ಅಧ್ಯಕ್ಷ ಕೊರಗಪ್ಪ ಪೂಜಾರಿ, ಕಾರ್ಯದರ್ಶಿ ದೀಕಯ್ಯ ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು,

Related posts

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!