25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಗುರುವಾಯನಕೆರೆ: ಸ. ಹಿ. ಪ್ರಾ. ಶಾಲೆ. ಗುರುವಾಯನಕೆರೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ನ ವಿದ್ಯಾರ್ಥಿಗಳಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಶಾಲಾ ಆವರಣದಲ್ಲಿ ತೆಂಗಿನ ಸಸಿ, ನುಗ್ಗೆ ಗಿಡ, ಜೀಹಲಸು, ಹೂವಿನ ಗಿಡ, ಹಣ್ಣಿನ ಗಿಡಗಳು, ಅಲ್ಲದೇ ತರಕಾರಿ ಬೀಜ ಬಿತ್ತನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ. ಡಿ. ಗೌಡ ರವರು ವಿದ್ಯಾರ್ಥಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಎಲ್ಲಾ ಶಿಕ್ಷಕ ವೃಂದ ದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya
error: Content is protected !!