24.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

ನಾವೂರು: ಇಲ್ಲಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸುಲ್ಯೊಡಿ, ಭಜನಾ ತಂಡದ ವತಿಯಿಂದ ಸುಲ್ಯೊಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತೆ, ಹೂವಿನ ಗಿಡಗಳನ್ನು ನೆಡುವುದು ಹಾಗೂ ತರಕಾರಿ ಬೆಳೆಸಲು ಸಾಲುಗಳ ಕೆಲಸ ಮಾಡುವ ಮೂಲಕ ಶ್ರಮದಾನವು ಜೂ.25 ರಂದು ಮಾಡಲಾಯಿತು.

ಈ ಕಾರ್ಯದಲ್ಲಿ ಭಜನಾ ಮಂಡಳಿಯ ಗೌರವ ಅಧ್ಯಕ್ಷ ಬಾಲಕೃಷ್ಣ ಅರುವಾಲ್, ಅಧ್ಯಕ್ಷ ಶಶಿ ಗೌಡ ಕುಂಡಡ್ಕ ಹಾಗೂ 30 ಮಂದಿ ಸದಸ್ಯರು ಭಾಗವಹಿಸಿ, ಭಜನಾ ತಂಡದ ಸೇವಾಕಾರ್ಯವನ್ನು ಮಾಡಿದರು.

Related posts

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya
error: Content is protected !!