29.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorizedಗ್ರಾಮಾಂತರ ಸುದ್ದಿವರದಿ

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

ಬಳಂಜ : ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಂಗಳೂರು ಇವರ ಸಹಾಯದೊಂದಿಗೆ ಬೆಳ್ತಂಗಡಿ ತಾಲೂಕು ಮಡಿವಾಳರ ಒಕ್ಕೂಟ ಹಾಗೂ ವೇಣೂರು ಮಡಿವಾಳ ಸಮಾಜ ಸೇವಾ ಸಂಘ ರಿಜಿಸ್ಟರ್ ಇದರ ಸಹಕಾರದೊಂದಿಗೆ 2023 ನೇ ಸಾಲಿನ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತೀರ್ಣರಾದ ಮಡಿವಾಳ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಳಂಜ ಬದಿನಡೆ ಕ್ಷೇತ್ರದಲ್ಲಿ ಜೂ 25 ರಂದು ನಡೆಯಿತು .

ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷರಾಗಿ ಅಶೋಕ್ ಪಾನರು, ಡಾ ಸಂಜೀವ ಮಡಿವಾಳ ಅಧ್ಯಕ್ಷರು ಕರ್ನಾಟಕ ರಾಜ್ಯ ಮಡಿವಾಳ ಸಂಘಟನೆಗಳ ಒಕ್ಕೂಟ ಬೆಂಗಳೂರು ಹಾಗೂ ಬಳಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಧರ್ಮದರ್ಶಿ ಜಯಶಾಲಿಯನ್ ,ಗ್ರಾಮ ಪಂಚಾಯಿತಿ ಹಂಡಜೆ ಸದಸ್ಯರಾದ ರಂಜಿತ್ ಪಾರಿಜಾತ, ವಿಠಲ್ ಕೆ ಅಳದಂಗಡಿ, ಶ್ರೀಮತಿ ಜಾನಕಿ ಕುಂದಾರ್, ನಿವೃತ್ತ ಮುಖ್ಯೋಪಾಧ್ಯಾಯನಿ ಮೂಡುಕೋಡಿ ಸತೀಶ್ ವೇಣೂರು, ಪ್ರಧಾನ ಕಾರ್ಯದರ್ಶಿ ಮಡಿವಾಳ ಸಮಾಜ ಸೇವಾ ಸಂಘ ವೇಣೂರು ಗಣೇಶ್ ಸಾಲಿಯನ್ ಅಧ್ಯಕ್ಷರು ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya
error: Content is protected !!