April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತದ 2023- 24 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಕಾಂತ್ ನಿಡ್ಢಾಜೆ ರವರ ಅಧ್ಯಕ್ಷತೆಯಲ್ಲಿ ಸಮುದಾಯ ಭವನ ಬಳ್ಳಮಂಜದಲ್ಲಿ ಜೂ. 27ರಂದು ನಡೆಯಿತು.

ಜಮಾ ಖರ್ಚು ಮತ್ತು ಅನುಪಾಲನ ವರದಿ ಕಾರ್ಯದರ್ಶಿ ಸಂಜೀವ ಸಭೆಗೆ ತಿಳಿಸಿದರು. ನೋಡಲ್ ಅಧಿಕಾರಿಯಾಗಿ ಸಹಾಯಕ ಕಾರ್ಯಪಾಲಕ ಅಭಿಯಂತರರು ನಿತಿನ್ ಕುಮಾರ್ ವಹಿಸಿದರು.
ಸಭೆಯಲ್ಲಿ ಕಂದಾಯ ಅಧಿಕಾರಿಗಳು, ಸಮಾಜ ಇಲಾಖೆಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಡೀಕಮ್ಮ, ಸದಸ್ಯರಾದ ಚಂದ್ರಶೇಖರ್ ,ಶ್ರೀಮತಿ ಪ್ರತಿಭಾ ಬಿ. ರೈ, ರುಕ್ಮಿಣಿ, ಪ್ರಮೋದ ಕುಮಾರ್, ಜಯಶ್ರೀ, ವಿಶ್ವರಾಜ್, ರವಿಚಂದ್ರ, ಸೋಮಾವತಿ, ತಾರ .ಎಂ., ಚೇತನ್, ಶುಭಾಕರ ಉಪಸ್ಥಿತಿರಿದ್ದರು.

ಸದಸ್ಯ ರವಿಚಂದ್ರ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya
error: Content is protected !!