April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೇರುಕಟ್ಟೆಯ ನಿವಾಸಿ ಡಾ| ಅನುದೀಕ್ಷಾ ಎಸ್. ಆರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇವರು ನಡೆಸಿದ ಫ್ರೀ ಕ್ಲಿನಿಕಲ್ ಪ್ರೋಸ್ಟೊಡಾಂಟಿಕ್ಸ್‌ನಲ್ಲಿ 4ನೇ ರ‍್ಯಾಂಕ್, ಪ್ರಾಸ್ಟೊಡಾಂಟಿಕ್ಸ್ ಕ್ರೌನ್ ಮತ್ತು ಬ್ರಿಡ್ಜ್‌ನಲ್ಲಿ 5ನೇ ರ‍್ಯಾಂಕ್, ಪಿರಿಯೋಡೆಂಟಿಕ್ಸ್‌ನಲ್ಲಿ 8ನೇ ರ‍್ಯಾಂಕ್ ಮತ್ತು ಜನರಲ್ ಸರ್ಜರಿಯಲ್ಲಿ 9ನೇ ರ‍್ಯಾಂಕ್ ಪಡೆದಿರುತ್ತಾರೆ.

ಇವರು ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ನಲ್ಲಿ ಓವರ್ ಆಲ್ ಅಕಾಡೆಮಿಕ್ ಟಾಫರ್ ಇನ್ ಬಿಡಿಎಸ್ ಎಂಬ ಕೀರ್ತಿಯನ್ನು ಪಡೆದುಕೊಂಡು, ಶಿಕ್ಷಣ ಪಡೆದ ಕಾಲೇಜು ಹಾಗೂ ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಇವರು ಗೇರುಕಟ್ಟೆ ನಿವಾಸಿ ಶಿವರಾಂ ಮತ್ತು ಗುಲಾಬಿ ಶಿವರಾಂ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya
error: Content is protected !!